ವಕ್ಫ್ ಮಸೂದೆ ಸಂವಿಧಾನ ವಿರೋಧಿ, ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ: ದಿನೇಶ್ ಗುಂಡೂರಾವ್
ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಸ್ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ […]








