ಇರಾನ್ನಲ್ಲಿ ಹದಗೆಟ್ಟ ಪರಿಸ್ಥಿತಿ: ಮನೆಯಿಂದ ಹೊರಬರದಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ
ನವದೆಹಲಿ/ತೆಹ್ರಾನ್: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಇರಾನ್ನಲ್ಲಿರುವ ಭಾರತೀಯ ನಾಗರಿಕರು ಅತ್ಯಂತ ಜಾಗರೂಕರಾಗಿರಬೇಕು ಮತ್ತು […]










