ಮಲೆಯಡ್ಕ ಮುಗೆರೋಡಿ ಕನ್ ಸ್ಟ್ರಕ್ಷನ್ ನ ಮಿಕ್ಸಿಂಗ್ ಪ್ಲಾಂಟ್ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದಿಂದ ನೋಟೀಸ್
ಬೆಳ್ತಂಗಡಿ; ನಡ ಗ್ರಾಮಪಂಚಾಯತು ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮಲೆಯಡ್ಕ ಎಂಬಲ್ಲಿ ಅಕ್ರಮವಾಗಿ ನಿಯಮಗಳನ್ನು ಪಾಲಿಸದೆ ಮುಗ್ರೋಡಿ ಕನ್ ಸ್ಟ್ರಕ್ಷನ್ ನಡೆಸಿದ ಎನ್ನಲಾದ ದೌರ್ಜನ್ಯಗಳ ಕುರಿತಾಗಿ ಇದೀಗ ರಾಷ್ಟ್ರೀಯ […]










