ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರಪರಿಷ್ಕರಣೆ(ಎಸ್‌ಐಆರ್) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ. ಎಸ್‌ಐಆರ್ ವಿಚಾರ ಮುಂದಿಟ್ಟುಕೊಂಡು, ಚುನಾವಣಾ ಆಯೋಗದ ಮುಖ್ಯ ಆಯುಕ್ತ […]










