ದಕ್ಷಿಣ ಕನ್ನಡ ಸೇರಿ ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪಿಎಂಜಿಎಸ್ವೈ-IV ಅನುಷ್ಠಾನಕ್ಕೆ ಹಲವು ಸವಾಲು | ಭೌಗೋಳಿಕ ನೆಲೆಯಲ್ಲಿ ಮಾರ್ಗಸೂಚಿ ರೂಪಿಸುವಂತೆ ಸಂಸದ ಕ್ಯಾ. ಚೌಟ ಲೋಕಸಭೆಯಲ್ಲಿ ಪ್ರಸ್ತಾಪ
ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ(PMGSY)ಗೆ ನಿಗದಿಪಡಿಸಿರುವ ಮಾನದಂಡ/ ಮಾರ್ಗಸೂಚಿಗಳಲ್ಲಿ ತಿದ್ದುಪಡಿ ತಂದು […]









