ಸೈಕ್ಲೋನ್ ಎಫೆಕ್ಟ್! 30–40 kmph ವೇಗದೊಂದಿಗೆ ಭಾರೀ ಗಾಳಿ-ಮಳೆ, ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್!
ಭಾರತೀಯ ಹವಾಮಾನ ಇಲಾಖೆ ದಕ್ಷಣ ಒಳನಾಡು ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ಅಕ್ಟೋಬರ್ 23ರ ಗುರುವಾರ ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ […]










