ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಉಪಸಭಾಪತಿಗೆ ಪತ್ರ ರವಾನೆ
ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರವನ್ನು ರವಾನಿಸಿದ್ದಾರೆ.ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್ […]









