ನೀಟ್ ಹೋರಾಟ ನಂತರ ಎಥೆನಾಲ್ ವಿರುದ್ಧ ಸಾರಿಗೆ ಮಾಲೀಕರ ಆಕ್ರೋಶ | ಆಗಸ್ಟ್ 4ಕ್ಕೆ ಸಂಸತ್ ಚಲೋ
ಹೊಸದಿಲ್ಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತಪೆಟ್ರೋಲ್ ನೀತಿಯಿಂದ ವಾಹನಗಳ ಕಾರ್ಯಕ್ಷಮತೆ ಕುಸಿಯುತ್ತಿದೆ ಎಂದು ಆರೋಪಿಸಿರುವ ‘ದಿಲ್ಲಿ ಟ್ಯಾಕ್ಸಿ ಆ್ಯಂಡ್ ಟೂರಿಸ್ಟ್ ಟ್ರಾನ್ಸ್‌ಪೋರ್ಟಸ್ ಮತ್ತು ಟೂರ್ ಆಪರೇಟರ್ಸ್ ಅಸೋಸಿಯೇಷನ್, […]










