ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಳ್ತಂಗಡಿ: ಸೌಜನ್ಯ […]










