ಸುಬ್ರಹ್ಮಣ್ಯ – ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರಣ ; ಡಿಸೆಂಬರ್ ವರೆಗೆ ಮಂಗಳೂರು- ಬೆಂಗಳೂರು ಮಧ್ಯೆ ರೈಲು ಸಂಚಾರ ವ್ಯತ್ಯಯ
ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು […]










