RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ | ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ಸರ್ಕಾರಿ ಜಾಗ ಉಪಯೋಗಿಸುವುದಕ್ಕೆ ಖಾಸಗಿ ಸಂಘಟನೆಗಳು ಅನುಮತಿ ಪಡೆಯಬೇಕು ಎಂಬ ಕರ್ನಾಟಕ ಸರ್ಕಾರದ ನಿಯಮವನ್ನು ಪ್ರಶ್ನಿಸಿ ಖಾಸಗಿ ಸಂಘಟನೆಯೊಂದು ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್ನ […]









