ಕುಳೂರು ಅಪಘಾತ ಪ್ರಕರಣ: ಲಾರಿ ಚಾಲಕ ಹಾಗೂ NHAI ವಿರುದ್ಧ ಪ್ರಕರಣ ದಾಖಲು
ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ […]
ಮಂಗಳೂರು ನಗರದ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 9ರಂದು ನಡೆದ ಭೀಕರ ಅಪಘಾತದಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಸುರತ್ಕಲ್ ಕುಳಾಯಿ ನಿವಾಸಿ […]
ಮಂಗಳೂರು: ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66ರ ವಿನ್ಯಾಸದಲ್ಲೇ ಅನೇಕ ಲೋಪಗಳಿದ್ದು, ಭಾರಿ ಗುಂಡಿಗಳು ನಿರ್ಮಾಣವಾಗಿವೆ. ಹೆದ್ದಾರಿಯನ್ನು ದುರಸ್ತಿ ಪಡಿಸಿ, ಸಾವು ನೋವುಗಳನ್ನು ತಪ್ಪಿಸಬೇಕು
ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಬಿಎನ್ ಪುಂಗವ ಗೌಡಗೆ ರಾಜ್ಯ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಸಮಿತಿಯ ಅಧ್ಯಕ್ಷರಾಗಿ
ಕಂಡು: ದೇಶದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದಕ್ರಮ ವಿರೋಧಿಸಿ ಹಾಗೂ ಭ್ರಷ್ಟಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ
ಬೆಂಗಳೂರು: ಮದ್ದೂರು ಗಲಭೆಗೆ ಸಂಬಂಧಿಸಿದಂತೆ ನಿವೃತ್ತಐಪಿಎಸ್ ಅಧಿಕಾರಿ ಭಾಸ್ಕರ್ರಾವ್ ನೇತೃತ್ವದಲ್ಲಿ ಸತ್ಯಶೋಧನಾ ತಂಡ ರಚಿಸಿದ್ದು, ಘಟನೆ ನಡೆದ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲಿದೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಹೆಸರಿನಲ್ಲಿ ‘ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಸುಬ್ರಹ್ಮಣ್ಯ ದ ಕ’ ಎಂಬ ಯಕ್ಷಗಾನ ಮಂಡಳಿಯನ್ನು ತೆರೆಯಲು ಪ್ರಮುಖರು
ದೋಹಾ: ಕತಾರ್ ರಾಜಧಾನಿ ದೋಹಾದಲ್ಲಿ ನೆಲಸಿರುವ ಹಮಾಸ್ ಸಂಘಟನೆಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಮಂಗಳವಾರ ಹೇಳಿದೆ. ಕತಾರ್ ಸೇರಿದಂತೆ ಹಲವು ದೇಶಗಳು
ಕಂಡು: ನೇಪಾಳದಲ್ಲಿ ಹಲವು ಸರ್ಕಾರಗಳನ್ನುಉರುಳಿಸಿದ್ದ ಹಿರಿಯ ರಾಜಕಾರಣಿ ಕೆ.ಪಿ.ಶರ್ಮಾ ಓಲಿ 2024ರಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಾಗ ದೇಶಕ್ಕೆ ರಾಜಕೀಯ ಸ್ಥಿರತೆಯ ನಿರೀಕ್ಷೆ ಮೂಡಿಸಿದ್ದರು. ಆದರೆ, ಕೆಲವೇ
ಬೆಂಗಳೂರು: ‘ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬಜೆಟ್ನಲ್ಲಿ ಮೀಸಲಿರಿಸಿರುವ ₹ 8 ಸಾವಿರ ಕೋಟಿಯಲ್ಲಿ ವಿಧಾನ ಪರಿಷತ್ ಸದಸ್ಯರಿಗೂ ಅನುದಾನ ಹಂಚಿಕೆ ಮಾಡುವ ಕುರಿತು
ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ.