ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಧ್ಯಂತರ ವರದಿಗೆ ಯದುವೀರ್ ಆಗ್ರಹ
ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಆರೋಪಗಳ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಪವಿತ್ರ ದೇವಾಲಯದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು […]










