ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ದೆಹಲಿಗೆ ಹೋಗುತ್ತೇವೆ: ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸಂಪುಟದಿಂದ ಇಬ್ಬರು ವಾಲ್ಮೀಕಿ ಸಮುದಾಯವರನ್ನು ಕೈ ಬಿಡಲಾಗಿದೆ. ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ನಾವು ದೆಹಲಿಗೆ ಹೋಗುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. […]








