ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಲ್ಲ: ತಂಗಡಗಿ
ಬೆಳಗಾವಿ: ‘ಬೆಂಗಳೂರು ನಗರ ಬಿಟ್ಟರೆ, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉತ್ತಮ ರೀತಿಯಲ್ಲಿ ಸಾಗಿದೆ. ಅ.18ರೊಳಗೆ ಪೂರ್ಣಗೊಳಿಸುತ್ತೇವೆ. ಸಮೀಕ್ಷೆ ಅವಧಿ ವಿಸ್ತರಿಸುವುದಿಲ್ಲ’ ಎಂದು […]










