ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: TTP ಮುಖ್ಯಸ್ಥ ನೂರ್ ವಾಲಿ ಮೆಹೂದ್ ಮಗ ಬಲಿ!
ಕಾಬೂಲ್: ಪಾಕಿಸ್ತಾನದ ಯುದ್ಧ ವಿಮಾನಗಳು ನಗರದೊಳಗಿನ ತೆಕ್-ಇ-ತಾಲಿಬಾನ್ ಪಾಕಿಸ್ತಾನ್ (TTP ) ನೆಲೆಗಳನ್ನು ಗುರಿಯಾಗಿಸಿಕೊಂಡು ಗುರುವಾರ ಮತ್ತು ಶುಕ್ರವಾರ ಬೆಳಿಗ್ಗೆ ವೈಮಾನಿಕ ದಾಳಿ ನಡೆಸಿವೆ ಎಂದು ವರದಿಯಾಗುತ್ತಿದೆ.ಅಫ್ಘಾನಿಸ್ತಾನ […]









