ಕಾಂಗ್ರೆಸ್ ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು, ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ: ಮೋದಿ
ಮುಂಬೈ: ಕಾಂಗ್ರೆಸ್ ಪಕ್ಷವು ಉಗ್ರರ ಬಗ್ಗೆ ಮೃದು ಧೋರಣೆ ಹೊಂದಿದೆ. ಕಾಂಗ್ರೆಸ್‌ನ (Congress) ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು. ಆದ್ರೆ ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ […]










