ಹುಲಿ, ಆನೆಗಳು ಕಾಡಿನಿಂದ ಹೊರ ಬರಲು ಕಾರಣ ಏನ್ರಿ? ಅಧಿಕಾರಿಗಳ ಮೇಲೆ ಸಿಎಂ ಗರಂ
ಮೈಸೂರು: ‘ಮಾನವ-ವನ್ಯಜೀವಿ ಸಂಘರ್ಷ ತಡೆಗೆ ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡುಹಿಡಿಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ […]










