ಮೈಸೂರಿನಲ್ಲಿ ಎಸ್.ಎಲ್. ಭೈರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪದ್ಮಭೂಷಣ ಎಸ್.ಎಲ್ ಭೈರಪ್ಪನವರು ಅವರನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಭೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]










