ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಜನರಿಗೆ ಅತಿ ಕಡಿಮೆ ಖರ್ಚಿನಲ್ಲಿ ಅತ್ಯಾಧುನಿಕ ಸೌಲಭ್ಯವನ್ನೊಳಗೊಂಡ ಇಂಪ್ಲಾಂಟ್ ಡಿಪಾರ್ಟ್‌ಮೆಂಟ್ ಆರಂಭ
ಸುಳ್ಯ:ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಅತ್ಯಾಧುನಿಕ ಸೌಲಭ್ಯವನ್ನು ಒಳಗೊಂಡ ಇಂಪ್ಲಾಂಟ್ ಡಿಪಾರ್ಟ್‌ಮೆಂಟ್ ಪ್ರಾರಂಭವಾಗಿದ್ದು ಮುಂದೆ ಜನರಿಗೆ ಅತಿ ಕಡಿಮೆ ಖರ್ಚಿನಲ್ಲಿ ಅತ್ಯಾಧುನಿಕ ದಂತ ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ ಎಂದು […]










