ಉಡುಪಿ: TP ವ್ಯಾಪ್ತಿಯಿಂದ ಹಳ್ಳಿಗಳನ್ನು ಕೈ ಬಿಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ
ಉಡುಪಿ: ಹಳ್ಳಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು. […]










