ಕಡಬ ಪಟ್ಟಣ ಪಂಚಾಯತ್ ಚುನಾವಣೆ ಕಾಂಗ್ರೆಸ್ ಗೆ ಬಹುಮತ| ಬಿಜೆಪಿಗೆ ಮುಳುವಾದ ಅತಿಯಾದ ಆತ್ಮವಿಶ್ವಾಸ, ಜಾತಿ ಫ್ಯಾಕ್ಟರ್, ಎರಡನೇ ಹಂತ ನಾಯಕರ ಕಡೆಗಣನೆ
ಕಡಬ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆ ಮುಖಭಂಗವಾಗಿದೆ,13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಕ್ಷೇತ್ರ ಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು ಬಿಜೆಪಿ 5 […]










