ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಮಂಗಳೂರು ಸೇರಿ 14 ಕಡೆ ಎನ್ಐಟಿ ದಾಳಿ | ಸಂಸದರಿಂದ ಅಮಿತ್ ಶಾ ಭೇಟಿ ಬೆನ್ನಲ್ಲೇ ಮಹತ್ವದ ಬೆಳವಣಿಗೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ […]










