ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ವೈದ್ಯಾಧಿಕಾರಿ, ಶಿಕ್ಷಕ!
ಕಲಬುರಗಿ/ಯಾದಗಿರಿ: ಸರ್ಕಾರದ ನಿರ್ಬಂಧದ ಮಧ್ಯೆಯೂ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ವಿವಿಧೆಡೆ ಆಯೋಜಿಸಿದ್ದ ಪಥಸಂಚಲನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸರ್ಕಾರಿ ಅಧಿಕಾರಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಭಾನುವಾರ ಕಲಬುರಗಿ […]










