ಬಿಹಾರದಲ್ಲಿ ಎನ್ಡಿಎ ಭಾರೀ ಮುನ್ನಡೆ | ಪ್ರಧಾನಿ ಮೋದಿ ನೇತೃತ್ವ, ನಿತೀಶ್ ಕುಮಾರ್ ನಾಯಕತ್ವ ಮೆಚ್ಚಿದ ಜನ : ಯಡಿಯೂರಪ್ಪ
ಶಿವಮೊಗ್ಗ : ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಮಾಜಿ […]









