ಮುಂದಿನ ಬಾರಿ ನಾನು ಸಿಎಂ ಆಗಲ್ಲ : ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ
ಮುಂದಿನ (2028ರ) ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆದರೆ, ನಾನು ಮುಖ್ಯಮಂತ್ರಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಘೋಷಿಸಿದ್ದಾರೆ. ಮುಂದಿನ […]









