RSS ಪಥಸಂಚಲನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗೆ ಶಿಕ್ಷೆ ನೀಡಿದ ಬೆಳಗಾವಿಯ ಖಾಸಗಿ ಶಾಲೆ ಟೀಚರ್!
ಬೆಳಗಾವಿ: ಗಡಿನಾಡು ಬೆಳಗಾವಿ ನಗರದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ವಿದ್ಯಾರ್ಥಿಗೆ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಶಿಕ್ಷೆ ನೀಡಿರುವ ಘಟನೆ ವಿವಾದಕ್ಕೆ […]










