ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ ಎಚ್.ಡಿ.ದೇವೇಗೌಡ
ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಣಮುಖರಾಗಿದ್ದು, ಮನೆಗೆ ಸೋಮವಾರ ಮರಳಿದರು. ‘ಸೂಕ್ತ ಚಿಕಿತ್ಸೆಯಿಂದ, ದೇವರ ಮತ್ತು ಜನರ ಆಶೀರ್ವಾದದಿಂದ ದೇವೇಗೌಡರು […]
ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಣಮುಖರಾಗಿದ್ದು, ಮನೆಗೆ ಸೋಮವಾರ ಮರಳಿದರು. ‘ಸೂಕ್ತ ಚಿಕಿತ್ಸೆಯಿಂದ, ದೇವರ ಮತ್ತು ಜನರ ಆಶೀರ್ವಾದದಿಂದ ದೇವೇಗೌಡರು […]
ಕೊಟ್ಟಾಯಂ: ಶ್ರೀಗಳ ಅಸಹಜ ಸಾವು. ಆನಂದು ಅಜಿ ನಮ್ಮ ಸ್ವಯಂಸೇವಕರಲ್ಲಿ ಒಬ್ಬರುಕೊಟ್ಟಾಯಂ ಜಿಲ್ಲೆಯ ಎಲಿಕ್ಕುಲಂ ತುಂಬಾ ದುಃಖಕರ ಮತ್ತು ದುರದೃಷ್ಟಕರ. ಹಲವಾರು ವರ್ಷಗಳಿಂದ ಅವರ ಕುಟುಂಬವು ಸಂಘದ
ಕಾರವಾರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರವಿವಾರ ಉತ್ತರ ಕನ್ನಡ ಜಿಲ್ಲೆಯ
ಉತ್ತರ ಕರ್ನಾಟಕದ ಪ್ರಖ್ಯಾತ ರಂಗಭೂಮಿ ಕಲಾವಿದ ಹಾಗೂ ಜನಪ್ರಿಯ ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು ಹೃದಯಾಘಾತದಿಂದ ನಿಧನರಾದರು. ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮ
ಕಾರವಾರ: 130 ವರ್ಷದ ಇತಿಹಾಸ ಹೊಂದಿರುವ ಕಾಂಗ್ರೆಸ್ನಂತೆ ಹೋಳಾಗಿ, ಹಾಳಾಗಿ ದೇಶ ಹಾಳು ಮಾಡಿದ ಸಂಘಟನೆ ಆರ್ಎಸ್ಎಸ್ ಅಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್
ಅಜನಮಾಧ್ಯಮ, ಭಟ್ಕಳ, ಕಳೆದ ನೂರು ವರ್ಷಗಳಿಂದ ದೇಶದಲ್ಲಿ ಆರ್.ಎಸ್.ಎಸ್. ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದು ದೇಶ ವಿದೇಶಗಳಲ್ಲಿ ಪ್ರಭಾವಶಾಲಿಯಾಗಿ ಬೆಳೆದಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಈಶ್ವರ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಸಲಾದ ಷಡ್ಯಂತ್ರದ ಬಗ್ಗೆ ತೇಜಸ್ ಗೌಡ ಮತ್ತು ಇತರರು ವಿಶೇಷ ತನಿಖಾ ದಳಕ್ಕೆ ವಿವಿಧ ದಿನಾಂಕಗಳಲ್ಲಿ ಅರ್ಜಿಯನ್ನು ಸಲ್ಲಿಸಿದ್ದು ಅನೇಕ
ತುಮಕೂರು: ‘ಕುರುಬರನ್ನು ಎಸ್.ಟಿ ಪಟ್ಟಿಗೆ ಸೇರಿಸುತ್ತೇವೆ’ಎನ್ನುವ ಸ್ಥಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆ, ಅವರು ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ’ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಭಾನುವಾರ ಹೇಳಿದರು.
ಜೆರುಸಲೇಂ: ಒತ್ತೆಯಾಳುಗಳ ಬಿಡುಗಡೆ ಹಾಗೂ ಗಾಜಾ ವಿರುದ್ಧದ ಯುದ್ಧ ಕೊನೆಗೊಳಿಸಲು ಸಹಾಯ ಮಾಡಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ‘ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ’ ಪ್ರದಾನ
ಬೆಂಗಳೂರು:ಸಚಿವ ಶ್ರೀ ಪ್ರಿಯಾಂಕ ಖರ್ಗೆ ಅರೆಸೆಸ್ ಬಗ್ಗೆ ಕಟುವಾದ ಕ್ರಮ ಕೈಗೊಳ್ಳುವಂತೆ ಮತ್ತು ರಾಜ್ಯದಲ್ಲಿ ಸಂಘದ ಚಟುವಟಿಕೆ ಗೆ ನಿಯಂತ್ರಣ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಪತ್ರ