ವಿಜಯದಶಮಿಗೆ ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಬಂಪರ್ ಉಡುಗೊರೆ – ರಾಜ್ಯಕ್ಕೆ 3705 ಕೋಟಿ ರೂ. ಕೊಡುಗೆ: ಪ್ರಹ್ಲಾದ್ ಜೋಶಿ
ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ.ರಾಜ್ಯಗಳ ಅಭಿವೃದ್ಧಿ/ಕಲ್ಯಾಣ […]










