News Updates

News Updates

ಉಕ್ರೇನ್-ರಷ್ಯಾ ಯುದ್ಧವನ್ನು ‘ಮೋದಿ ಯುದ್ಧ’ ಎಂದ ಅಮೆರಿಕ!

ವಾಷಿಂಗ್ಟನ್: ತನ್ನ ಒತ್ತಡಕ್ಕೆ ಭಾರತ ಬಗ್ಗದೆ ಸೆಡ್ಡು ಹೊಡೆದಬೆನ್ನಲ್ಲೇ ಹತಾಶೆಗೊಂಡಿರುವ ಟ್ರಂಪ್ ಸರ್ಕಾರದ ಅಧಿಕಾರಿಗಳು ಈಗ ನರೇಂದ್ರ ಮೋದಿ ವಿರುದ್ಧ ಬಾಯಿಗೆ ಬಂದಂತೆ ಹೇಳಿಕೆ ನೀಡಲು ಆರಂಭಿಸಿದ್ದಾರೆ. […]

News Updates

ಸೌತಡ್ಕ ದೇಗುಲ: ಚೌತಿ ದಿನದಂದು ರೂ.16,62,947 ಹಣ ಸಂಗ್ರಹ: 8000ಭಕ್ತರಿಂದ ಭೋಜನ ಪ್ರಸಾದ ಸ್ವೀಕಾರ

ಕೊಕ್ಕಡ: ಗಣೇಶ ಚತುರ್ಥಿ ದಿನದಂದು ರಾಜ್ಯದ ಸುಪ್ರಸಿದ್ಧ ಬಯಲು ಆಲಯ ಗಣಪತಿ ದೇಗುಲವಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಗಣಪತಿ ದೇವಾಲಯದಲ್ಲಿ ಸೇವಾ ರಶೀದಿಗಳಿಂದ ಒಟ್ಟು ರೂ. 16,62,947

News Updates

ಸುಬ್ರಹ್ಮಣ್ಯದಲ್ಲಿ ವಿಜೃಂಭಣೆಯಿಂದ ನಡೆದ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ | 16 ಲಕ್ಷ ವೆಚ್ಚದ, 11ಕೆ.ಜಿ 600 ಗ್ರಾಂ ತೂಕದ ರಜತ ಪ್ರಭಾವಳಿ ಸಮರ್ಪಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಸುಬ್ರಹ್ಮಣ್ಯ ವತಿಯಿಂದ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.27 ರಿಂದ ಸೆ.2 ರ ವರಗೆ ನಡೆಯಲಿದ್ದು ಇಂದು ಬೆಳಗ್ಗೆ ಗಣಪತಿ

News Updates

ವಳಲಂಬೆ : ಪೋಲೀಸರ ಸೂಚನೆಯಂತೆ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ರದ್ದು -ಬೇಸರ ವ್ಯಕ್ತಪಡಿಸಿದ ಭಕ್ತಾಭಿಮಾನಿಗಳು – ನಾವೂ ಭಾರತದಲ್ಲಿದ್ದೇವೋ ಪಾಕಿಸ್ತಾನದಲ್ಲಿದ್ದೇವೋ ಎಂದು ಗೊತ್ತಿಲ್ಲ – ವೆಂಕಟ್ ವಳಲಂಬೆ

ವಳಲಂಬೆಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ ಘಟನೆ ಆ.27 ರಾತ್ರಿ ನಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ 10ಗಂಟೆ

News Updates

‘ಅದು ಹಿಂದೂ ದೇವಸ್ಥಾನ ಅಲ್ಲದಿದ್ರೆ ಇಂದಿಗೂ ಮುಜರಾಯಿ ಅಡಿಯಲ್ಲಿ ತರುತ್ತಿರಲಿಲ್ಲ’ ಪ್ರಮೋದಾ ದೇವಿ

ವಿಶ್ವವಿಖ್ಯಾತ ದಸರಾ ಉದ್ಘಾಟನೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ರಾಜವಂಶಸ್ಥೆ ಪ್ರಮೋದಾದೇವಿ ಬೇಸರ ವ್ಯಕ್ತಪಡಿಸಿದ್ದಾರೆ. ಮನದ ನೋವು ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಮೈಸೂರು: ವಿಶ್ವವಿಖ್ಯಾತ ದಸರಾ

News Updates

ಭಾರಿ ಮಳೆ : ಪುತ್ತೂರು ಸೇರಿದಂತೆ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: (ಆ. 28): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಬಾರಿ ಮಳೆಯಾಗುವ (Karnataka Rains) ಸಾಧ್ಯತೆಯಿದೆ

News Updates

ಬಾರೀ ಮಳೆ : ಇಂದು (ಆ.28) ಪುತ್ತೂರು,ಸುಳ್ಯ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಬಾರೀ‌ ಮಳೆ ಪರಿಣಾಮ‌ ಪುತ್ತೂರು, ಸುಳ್ಯ ಸೇರಿದಂತೆ ತಾಲೂಕಿನ ಹಲವು ಶಾಲಾ‌- ಕಾಲೇಜುಗಳಿಗೆ ರಜೆ ಘೋಷಿಸಿ‌ ತಹಶೀಲ್ದಾರ್ ಆದೇಶ ಮಾಡಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ

News Updates

ಅರೆಸೆಸ್ಸ್ ಕಳೆದ ನೂರು ವರ್ಷಗಳಿಂದ ಲೋಕ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ಸಂಘದಲ್ಲಿ ಯಾವುದೇ ಪ್ರೋತ್ಸಾಹವಿಲ್ಲ, ಆದರೆ ಸಂಘ ಸ್ವಯಂಸೇವಕರು ತಮ್ಮ ಕೆಲಸವನ್ನು ಮಾಡುತ್ತಾರೆ ಏಕೆಂದರೆ ಅವರು ಮಾಡುವ ಕೆಲಸವನ್ನು ಅವರು ಆನಂದಿಸುತ್ತಾರೆ. ಅವರು ತಮ್ಮ ಕೆಲಸವನ್ನು ಲೋಕ ಕಲ್ಯಾಣಕ್ಕಾಗಿ

News Updates

ಕೃಷಿ ಸಚಿವನಾಗಿ ನನ್ನ ಕಾರ್ಯದ ಬಗ್ಗೆ ತೃಪ್ತಿಯಿದೆ, ಬಿಜೆಪಿ ಅಧ್ಯಕ್ಷ ಸ್ಥಾನ ಬಗ್ಗೆ ಆಸಕ್ತಿಯಿಲ್ಲ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬುದರ ಕುರಿತು ಸಾಕಷ್ಟು ಊಹಾಪೋಹಗಳಿವೆ. ಕಳೆದ ಕೆಲವು ದಿನಗಳಲ್ಲಿ, ಹಲವಾರು ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ ಎಂದು ಹೇಳಲಾಗಿತ್ತು.

News Updates

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್

ಚೆನ್ನೈ: ಭಾರತದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಅಶ್ವಿನ್ ಐಪಿಎಲ್‌ನಲ್ಲಿ ಮುಂದುವರೆದಿದ್ದರು.

error: Content is protected !!