News Updates

News Updates

MLCಗಳಿಗೆ ಚಿನ್ನ ಲೇಪಿತ ಗಂಡಭೇರುಂಡ ಲಾಂಛನ ಗಿಫ್ಟ್ ಕೊಟ್ಟ ಟಿ.ಎ.ಶರವಣ

ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಸದನದ ಎಲ್ಲಾ ಸದಸ್ಯರಿಗೆ ಚಿನ್ನದ ಲೇಪಿತ ಬೆಳ್ಳಿಯ ಗಂಡಬೇರುಂಡ ಲಾಂಛನವನ್ನು ಶರವಣ ಅವರು ವಿತರಿಸಿದರು. ಬೆಂಗಳೂರು: ಚಿನ್ನ ಲೇಪಿತ ಬೆಳ್ಳಿಯ […]

News Updates

ಕಾಡಾನೆ ದಾಳಿಯಿಂದ ಬಳಲುತ್ತಿರುವ ಕರಾವಳಿ ಹಾಗೂ ಮಲೆನಾಡು ರೈತರ ಸಮಸ್ಯೆ ಪರಿಹರಿಸಲು ಎಲಿಫೆಂಟ್ ಟಾಸ್ಕ್ ಫೋರ್ಸ್ ( ETF ) ರಚನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು

ಸುಳ್ಯ, ಕಡಬ ಹಾಗು ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆ ದಾಳಿಗಳು ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಳೀಯ ಕೃಷಿಕರು ಆತಂಕದ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆ ಕುರಿತು ಇಂದು ವಿಧಾನ

News Updates

ಅಡಿಕೆ ಕೊಳೆರೋಗ ವ್ಯಾಪಕ |ಶೇ.50 ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ| ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಮೀಕ್ಷೆ |ಸೂಕ್ತ ಪರಿಹಾರಕ್ಕೆ ಒತ್ತಾಯ |

ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಅಡಿಕೆ ನಷ್ಟವಾಗಿದೆ ಎನ್ನುವುದು ಸಮೀಕ್ಷೆಯ ಮೂಲಕ ತಿಳಿದುಬಂದಿದೆ. ಸರ್ಕಾರ ತಕ್ಷಣವೇ ಈ ಬಗ್ಗೆ ಗಮನಹರಿಸಬೇಕು

News Updates

ತಿಮರೋಡಿ ಬಂಧನಕ್ಕೆ ಸೂಚಿಸಿಲ್ಲ: ಪರಮೇಶ್ವರ

ಬೆಂಗಳೂರು: ‘ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡಿದವರನ್ನು ಬಂಧಿಸುವಂತೆ ಸೂಚಿಸಿಲ್ಲ. ಇಂತಹ ವಿಷಯಗಳಲ್ಲಿ ಸ್ಥಳೀಯ ಪೊಲೀಸರೇ ಕ್ರಮಕೈಗೊಳ್ಳುತ್ತಾರೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ರಾಷ್ಟ್ರೀಯ ಹಿಂದೂ ಜಾಗರಣ

News Updates

ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ ಎಂದು ಬಿಜೆಪಿ ಹೇಳಿದೆ. ದೆಹಲಿಯ ಸಿವಿಲ್‌ ಲೈನ್ಸ್‌ನಲ್ಲಿರುವ ಅಧಿಕೃತ ನಿವಾಸದಲ್ಲಿ ಬುಧವಾರ ಸಾಪ್ತಾಹಿಕ ‘ಜನ್‌

News Updates

ಕೊಳೆರೋಗದಿಂದ ದ.ಕ.ದಲ್ಲಿ 11,139 ಹೆಕ್ಟೇ‌ರ್ ಅಡಕೆ ತೋಟ ಬಲಿ

ಅಡಕೆ ಬೆಳೆಯುವ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಿಂದ ಕೊಳೆರೋಗ ವ್ಯಾಪಕವಾಗಿ ಹರಡಿದ್ದು ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 11,139 ಹೆಕ್ಟೇರ್ ಅಡಕೆ ತೋಟ ಬೆಳೆ ನಷ್ಟಕ್ಕೀಡಾಗಿದೆ ಎಂದು ಪುತ್ತೂರು

News Updates

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ 8 ಸ್ಥಾನದಲ್ಲಿ ಗೆಲುವು | ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡ್ಗಗಳಿಗೆಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8

News Updates

ಕ್ರಿಮಿನಲ್ ಕೇಸಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದರೆ ಹುದ್ದೆಯಿಂದ ವಜಾ: ಲೋಕಸಭೆಯಲ್ಲಿಂದು 3 ತಿದ್ದುಪಡಿ ಮಸೂದೆಗಳ ಮಂಡನೆ

ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿದಾಗ ಅಂಥಹವರನ್ನು ಹುದ್ದೆಗಳಿಂದ ಪದಚ್ಯುತಗೊಳಿಸುವ

News Updates

ಸಂಜೆ 7 ಗಂಟೆ ಬಳಿಕ ಯಾವುದೇ ವ್ಯಾಪಾರ ಚಟುವಟಿಕೆಗಳು ಇಲ್ಲದೆ ಮಂಗಳೂರು ಸತ್ತು ಹೋಗಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.19: ಮಂಗಳೂರು ದೊಡ್ಡ ನಗರವಾಗಿ ಗುರುತಿಸಿಕೊಂಡಿದ್ದರೂ ಸಂಜೆ ಏಳು ಗಂಟೆ ಬಳಿಕ ಯಾವುದೇ ವ್ಯಾಪಾರ-ವಾಹಿವಾಟು ಚಟುವಟಿಕೆಗಳು ಇಲ್ಲದೆ ಸತ್ತು ಹೋಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹೇಳಿದ್ದಾರೆ.ಮಂಗಳವಾರ

News Updates

ಜವಾಹರಲಾಲ್ ನೆಹರು ದೇಶವನ್ನು ಎರಡು ಬಾರಿ ವಿಭಜಿಸಿದ್ದರು: ಪ್ರಧಾನಿ ಮೋದಿ

ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವುಭಾರತಕ್ಕೆ ಯಾವುದೇ ಪ್ರಯೋಜನವನ್ನು ತರಲಿಲ್ಲ ಎಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಒಪ್ಪಿಕೊಂಡಿದ್ದರು ಎಂದು ಎನ್‌ಡಿಎ ಸಂಸದೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

error: Content is protected !!