ಕಾಂಗ್ರೆಸ್‌ನಲ್ಲಿ ಚಿಂತೆಗೆ ಕಾರಣವಾದ ಆಂತರಿಕ ಸಮೀಕ್ಷಾ ವರದಿ, ಈಗ ಚುನಾವಣೆ ನಡೆದರೆ ಪಕ್ಷಕ್ಕೆ ಎಷ್ಟು ಸೀಟು?
ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಎರಡು ಆಂತರಿಕ ಸಮೀಕ್ಷೆಗಳನ್ನು ನಡೆಸಿದೆ. ಈ ಸಮೀಕ್ಷೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಉತ್ತಮ ಅಭಿಪ್ರಾಯವಿದ್ದರೂ, ಅಭಿವೃದ್ಧಿ ಕಾರ್ಯಗಳಿಗೆ […]








