‘ಉಗ್ರರಿಂದ ಅಪ್ಪನನ್ನು ಕಳೆದುಕೊಂಡೆ; ಇಡೀ ಗಾಂಧಿ-ನೆಹರು ಕುಟುಂಬದ ತಪ್ಪನ್ನು ಪಟ್ಟಿ ಮಾಡುತ್ತೀರಿ; 11 ವರ್ಷಗಳಿಂದ ನೀವು ಏನು ಮಾಡಿದ್ದೀರಿ’
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಕೋಮುವಾದದ ಬಣ್ಣ ನೀಡುವ ಪ್ರಯತ್ನಗಳನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. ನವದೆಹಲಿ: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ […]










