ಕೆಆರ್ ಆಸ್ಪತ್ರೆಗೆ ಸುಣ್ಣ ಹೊಡಿಸೋಕೆ ಆಗ್ಲಿಲ್ಲ, ನಾಲ್ವಡಿ ಜೊತೆ ಹೋಲಿಕೆ ಮಾಡ್ತೀರಾ? ಯತೀಂದ್ರಗೆ ಜಾಡಿಸಿದ ಪ್ರತಾಪ್ ಸಿಂಹ
ಮೈಸೂರು ಅರಸರ ಕೊಡುಗೆಗಿಂತ ತಂದೆ ಸಿದ್ದರಾಮಯ್ಯ ಕೊಡುಗೆ ದೊಡ್ಡದು ಎಂಬ ಯತೀಂದ್ರ ಹೇಳಿಕೆಗೆ ವ್ಯಾಪಕ ಟೀಕೆ. ಪ್ರತಾಪ್ ಸಿಂಹ ಯತೀಂದ್ರಗೆ ತಿರುಗೇಟು ನೀಡಿದ್ದು, ಸಿಎಂ ಸಿದ್ದರಾಮಯ್ಯ ಬಿಜೆಪಿಗಿಂತ […]










