ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ
ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರೀಕ್ಷೆಯಂತೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 18ರವರೆಗೆ ರಾಜ್ಯದ […]










