ಸಮೀಕ್ಷೆ: ಧರ್ಮದ ಕಾಲಂನಲ್ಲಿ ನಾಸ್ತಿಕ ಎಂದೇ ಬರೆಸುವೆ-ಸಾಹಿತಿ ಕುಂ. ವೀರಭದ್ರಪ್ಪ
ಹೊಸಪೇಟೆ (ವಿಜಯನಗರ): ರಾಜ್ಯದ ಎಲ್ಲೆಡೆಯಂತೆ ಜಿಲ್ಲೆಯಲ್ಲೂಸಾಮಾಜಿಕ, ಆರ್ಥಿಕ ಸಮೀಕ್ಷೆ ಸೋಮವಾರ ಆರಂಭಗೊಂಡಿದ್ದು, ನಾನು ನಾಸ್ತಿಕ ಎಂದು ಬರೆಸುವೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೊಂಡಿದ್ದಾರೆ. ಈ ಬಗ್ಗೆ ತಮ್ಮ […]










