‘ಬಿಜೆಪಿಯವರು ಒಮ್ಮೆ ವೀರೇಂದ್ರ ಹೆಗ್ಡೆ ಪರ ಅಂತಾರೆ ಮತ್ತೊಂದು ಕಡೆ ಸೌಜನ್ಯ ಪರ ಅಂತಾರೆ’, ಸಿಎಂ ಸಿದ್ದರಾಮಯ್ಯ ಹೇಳಿಕೆ
ಸೌಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಹೆಣ್ಣು ಮಗಳ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.ಮಾಧ್ಯಮದೊಂದಿಗೆ ಮಾತನಾಡಿದ […]










