ಚುನಾವಣಾ ಆಯೋಗ ಅಥವಾ ನ್ಯಾಯಾಲಯದಲ್ಲಿ ಪ್ರಶ್ನಿಸಿ : ಸುರೇಶ್ ಗೋಪಿ ಗೆಲುವಿನ ಕುರಿತ ಆರೋಪಗಳ ಬಗ್ಗೆ ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಪ್ರತಿಕ್ರಿಯೆ
ತಿರುವನಂತಪುರಂ : ಚುನಾವಣೆ ಸಮಯದಲ್ಲಿ ಯಾವುದೇ ಅಕ್ರಮ ನಡೆದರೆ, ಆ ಬಗ್ಗೆ ಚುನಾವಣಾ ಆಯೋಗ ಅಥವಾ ನ್ಯಾಯಾಲಯಕ್ಕೆ ದೂರು ನೀಡಬೇಕು ಹೊರತು ಸಾರ್ವಜನಿಕರನ್ನು ಮೂರ್ಖರನ್ನಾಗಿಸಲು ಮತ್ತು ಪ್ರಚೋದಿಸಲು […]








