ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ
ಬೆಂಗಳೂರು: ಎಂಜಿನಿಯರಿಂಗ್, ನರ್ಸಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ (ಆಪ್ಪನ್) ಸಮಯದಲ್ಲೇ ವಿದ್ಯಾರ್ಥಿಗಳಿಗೆ ₹750 ಶುಲ್ಕ ವಿಧಿಸಿರುವುದನ್ನು ವಿರೋಧಿಸಿ […]










