ಡ್ರಗ್ಸ್ ಸೇವನೆ ಪ್ರಕರಣ। 10 ವಿದ್ಯಾರ್ಥಿಗಳು ಸೇರಿ 488 ಮಂದಿ ಪಾಸಿಟಿವ್: ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು, ಸೆ. 12: ಮಾದಕ ದ್ರವ್ಯ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವಂತೆಯೇ, ಡ್ರಗ್ಸ್ ಸೇವನೆಗೆ ಸಂಬಂಧಿಸಿ ಕಾಲೇಜುಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಲಾಗುತ್ತಿದ್ದು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ತಪಾಸಣೆಯ […]










