ಪ್ರತಿಭಟನಾಕಾರರಿಂದ ನೇಪಾಳ ಪ್ರಧಾನಿ ನಿವಾಸಕ್ಕೆ ಬೆಂಕಿ: ಪ್ರಧಾನಿ ಓಲಿ ರಾಜೀನಾಮೆ
ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡುವಂತೆ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿಸಿದ್ದು, ಹಿಂಸಾಚಾರಕ್ಕೆ […]










