ಇಂದು ಐತಿಹಾಸಿಕ ಮಂಗಳೂರು ಕ್ಯಾಬಿನೆಟ್ ಸಭೆ : ಕರಾವಳಿಯ ಅಭಿವೃದ್ಧಿಗೆ ಸಿಗಲಿದೆಯೇ ಬೃಹತ್ ಕೊಡುಗೆ?
ಮಂಗಳೂರಿನ ಪಡೀಲಿನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು (ಸೆಪ್ಟೆಂಬರ್ 18) ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದ್ದು, ಕರಾವಳಿ ಭಾಗದಲ್ಲಿ ಅಭಿವೃದ್ಧಿಯ ನಿರೀಕ್ಷೆಗಳು ಗರಿಗೆದರಿವೆ. ಜಿಲ್ಲೆಯಲ್ಲಿ ಇದೇ […]









