ಜಾಗತಿಕ ತೈಲ ಮಾರುಕಟ್ಟೆಗೆ ನಿಟ್ಟುಸಿರು: ಅಮೆರಿಕ-ಇರಾನ್ ನಡುವೆ ಶಾಂತಿ ಪ್ರಕ್ರಿಯೆ ಆರಂಭ
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಮಿಲಿಟರಿ ಬಿಕ್ಕಟ್ಟಿನ ನಡುವೆ, ಇರಾನ್ ಜತೆ ನೇರ ರಾಜತಾಂತ್ರಿಕ ಚರ್ಚೆಗಳು ಆರಂಭವಾಗಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ. ಅನಗತ್ಯ ಪ್ರಾಣಹಾನಿ […]








