ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ
ಬೆಂಗಳೂರು: ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಾಥಮಿಕ ಹಂತದಿಂದ ಪಿಯುಸಿವರೆಗಿನ ಶಾಲಾ-ಕಾಲೇಜುಗಳ ಆವರಣದ ಸುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು ಸಕ್ಕರೆ […]









