ಸೌಜನ್ಯ ಕೊಲೆ ಪ್ರಕರಣ ತನಿಖೆ ತೀವ್ರ: ಅಂದಿನ ಇನ್ಸ್ಪೆಕ್ಟರ್, PSI ಸೇರಿ 15 ಮಂದಿಗೆ ನೋಟೀಸ್!
ಧರ್ಮಸ್ಥಳ: ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯನ್ನು ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ (SIT) ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಆರಂಭಿಕ […]









