ಮದ್ದೂರು ಗಲಭೆ: ಬಿಜೆಪಿ ಸತ್ಯಶೋಧನಾ ತಂಡ ರಚನೆ
ಬೆಂಗಳೂರು: ಮದ್ದೂರು ಗಲಭೆಗೆ ಸಂಬಂಧಿಸಿದಂತೆ ನಿವೃತ್ತಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ನೇತೃತ್ವದಲ್ಲಿ ಸತ್ಯಶೋಧನಾ ತಂಡ ರಚಿಸಿದ್ದು, ಘಟನೆ ನಡೆದ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲಿದೆ […]
ಬೆಂಗಳೂರು: ಮದ್ದೂರು ಗಲಭೆಗೆ ಸಂಬಂಧಿಸಿದಂತೆ ನಿವೃತ್ತಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ನೇತೃತ್ವದಲ್ಲಿ ಸತ್ಯಶೋಧನಾ ತಂಡ ರಚಿಸಿದ್ದು, ಘಟನೆ ನಡೆದ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ನೀಡಲಿದೆ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಹೆಸರಿನಲ್ಲಿ ‘ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಸುಬ್ರಹ್ಮಣ್ಯ ದ ಕ’ ಎಂಬ ಯಕ್ಷಗಾನ ಮಂಡಳಿಯನ್ನು ತೆರೆಯಲು ಪ್ರಮುಖರು
ದೋಹಾ: ಕತಾರ್ ರಾಜಧಾನಿ ದೋಹಾದಲ್ಲಿ ನೆಲಸಿರುವ ಹಮಾಸ್ ಸಂಘಟನೆಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಮಂಗಳವಾರ ಹೇಳಿದೆ. ಕತಾರ್ ಸೇರಿದಂತೆ ಹಲವು ದೇಶಗಳು
ಕಂಡು: ನೇಪಾಳದಲ್ಲಿ ಹಲವು ಸರ್ಕಾರಗಳನ್ನುಉರುಳಿಸಿದ್ದ ಹಿರಿಯ ರಾಜಕಾರಣಿ ಕೆ.ಪಿ.ಶರ್ಮಾ ಓಲಿ 2024ರಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಾಗ ದೇಶಕ್ಕೆ ರಾಜಕೀಯ ಸ್ಥಿರತೆಯ ನಿರೀಕ್ಷೆ ಮೂಡಿಸಿದ್ದರು. ಆದರೆ, ಕೆಲವೇ
ಬೆಂಗಳೂರು: ‘ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಮೀಸಲಿರಿಸಿರುವ ₹ 8 ಸಾವಿರ ಕೋಟಿಯಲ್ಲಿ ವಿಧಾನ ಪರಿಷತ್ ಸದಸ್ಯರಿಗೂ ಅನುದಾನ ಹಂಚಿಕೆ ಮಾಡುವ ಕುರಿತು
ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ.
ಮದ್ದೂರು: ಪಟ್ಟಣದ ರಾಮ್ ರಹೀಮ್ ನಗರದ ಬಳಿಭಾನುವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಹಲವು ಹಿಂದುತ್ವಪರ ಸಂಘಟನೆಗಳು ಮಂಗಳವಾರ ಕರೆ ನೀಡಲಾಗಿದ್ದ ಮದ್ದೂರು
ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ. ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿರುವ ಅವರು,
ನವದೆಹಲಿ, 09 ಸೆಪ್ಟೆಂಬರ್ 2025: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಸ್ವಚ್ಛಂದವಾಗಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳು ಅತ್ಯಂತ ಆತಂಕಕಾರಿಯಾಗಿದೆ. ಭದ್ರಾವತಿಯಲ್ಲಿ ಈದ್ ಮಿಲಾದ್
ವಿಶ್ವವಿಖ್ಯಾತ ಬೂಕರ್ ಪ್ರಶಸ್ತಿ ವಿಜೇತೆಯಾದ ಕನ್ನಡ ಸಾಹಿತಿ ಬಾನು ಮುಸ್ತಾಕ್ ಅವರನ್ನು ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಹಿಂದು ಜಾಗರಣ ವೇದಿಕೆಯಂತಹ ಸಂಘಟನೆಗಳು