ದೆಹಲಿ: ಅಡಿಕೆ ಬೆಳೆಯುವ ಪ್ರದೇಶದ ‘ಹಳದಿ ರೋಗ’ ದಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಕೇಂದ್ರ ಕೃಷಿ ಸಚಿವರಿಗೆ ವಿವರಿಸಿದ ಕ್ಯಾ.ಚೌಟ
ದೆಹಲಿ: ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸದರ ಸಭೆಯಲ್ಲಿ ಅಡಿಕೆ ಬೆಳೆಯುವ ಪ್ರದೇಶದ ‘ಹಳದಿ ರೋಗ’ […]










