ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡಿಸಿ ಸುಳ್ಯದಲ್ಲಿ ಹಕ್ಕೊತ್ತಾಯ ಸಭೆ | ಸಮಾಜಕ್ಕೆ ನೂರಾರು ಉಪಯೋಗಿ ಸೇವೆ ಮಾಡಿದ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ಪರ ನಿಲ್ಲುವುದು ಸಮಾಜದ ಕರ್ತವ್ಯ :ಶಾಸಕಿ ಭಾಗೀರಥಿ ಮುರುಳ್ಯ
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡಿಸಿ ಧರ್ಮಸ್ಥಳ ಭಕ್ತಾದಿಗಳ ಬಳಗದ ವತಿಯಿಂದ ಸುಳ್ಯದಲ್ಲಿ ಹಕ್ಕೊತ್ತಾಯ ಸಭೆ ನಡೆಯುತ್ತಿದೆ. ಸಹಸ್ರಾರು ಭಕ್ತರು ಭಾಗವಹಿಸಿದ್ದಾರೆ.ಸುಳ್ಯ ಶಾಸಕಿ […]










