News Updates

News Updates

ದಸರಾ ಉದ್ಘಾಟನೆ | ಬಾನು ಮುಸ್ತಾಕ್ ಆಯ್ಕೆಗೆ ಭಿನ್ನಾಭಿಪ್ರಾಯವಿಲ್ಲ: ಯದುವೀ‌ರ್

ಮೈಸೂರು: ‘ಸಾಹಿತಿ ಬಾನು ಮುಸ್ತಾಕ್ ಅವರನ್ನು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ, ಭಿನ್ನಾಭಿಪ್ರಾಯವೂ ಇಲ್ಲ. ಆದರೆ, ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ […]

News Updates

ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ ಕೆ.ಶಿವಕುಮಾ‌ರ್, ಜಕ್ಕಪ್ಪನವ‌ರ್ ನಾಮನಿರ್ದೇಶನ

ಬೆಂಗಳೂರು : ಪ್ರಸ್ತುತ ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿಯಿರುವ ಸ್ಥಾನಗಳಿಗೆ ನಾಲ್ವರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿರುವುದಾಗಿ ವರದಿಯಾಗಿದೆ.ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದ ರಮೇಶ್ ಬಾಬು,

News Updates

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ | ಭಾರತೀಯ ಸೇನೆಯ ಗಡಿ ರಕ್ಷಣಾ ಪಡೆಗೆ ಆಯ್ಕೆಯಾದ ಸುಳ್ಯದ ಯುವತಿ

ಅತ್ಯುತ್ತಮ ತರಬೇತಿಯ ಮೂಲಕ ಭಾರತೀಯ ಸೇನೆಗೆ ಗ್ರಾಮೀಣ ಪ್ರದೇಶದ ಯುವಕ ಯುವತಿಯರು ನಿರಂತರವಾಗಿ ಸೇರ್ಪಡೆಗೊಳ್ಳಲು ಕಾರಣವಾಗಿರುವ ಕರಾವಳಿ ಭಾಗದ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು

News Updates

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ

News Updates

ಸುಳ್ಯದಲ್ಲಿ ಆ.25 ರಂದು ನಡೆದ “ಕಾಪಿಕೊ” ಕಾರ್ಯಗಾರ | ಕಾಫಿ ಬೆಳೆ ಉತ್ತೇಜಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ಬ್ರಿಜೇಶ್ ಚೌಟ

ಅಡಿಕೆ ಬೆಳೆಗೆ ಹಳದಿ ರೋಗ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕಾಫಿ ಬೆಳೆಗೆ ಪ್ರೋತ್ಸಾಹ ನೀಡಲು “ಕಾಪಿಕೊ ಕಾರ್ಯಗಾರ” ಹಮ್ಮಿಕೊಳ್ಳಲಾಗಿದ್ದು, ಆ.25 ರಂದು ಸುಳ್ಯದ ಸಿಎ ಬ್ಯಾಂಕ್ ನ

News Updates

ಧರ್ಮಸ್ಥಳ ಪ್ರಕರಣ | ಎನ್‌ಐಎ ತನಿಖೆ ಅಗತ್ಯವಿಲ್ಲ: ಡಾ.ಜಿ. ಪರಮೇಶ್ವರ

ಮೈಸೂರು: ‘ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಹೀಗೆಯೇ ಮಾಡಿ ಎಂದು ಹೇಳಲಾಗದು. ತನಿಖೆ ಹೇಗೆ ಮಾಡಬೇಕು ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವ

News Updates

ರಾಜಕೀಯದಲ್ಲಿ ಹಣವೇ ಪ್ರಧಾನ, ಶಿಕ್ಷಕರ ಕ್ಷೇತ್ರವೂ ಹೊರತಲ್ಲ: ರಾಜ್ಯ ತ್ರಿಭಾಷಾ ನೀತಿ ಅಳವಡಿಸಬೇಕು; ಸಂದರ್ಶನದಲ್ಲಿ ಬಸವರಾಜ ಹೊರಟ್ಟಿ

ವಿಧಾನ ಪರಿಷತ್ ಅಧ್ಯಕ್ಷರಾದ ಬಸವರಾಜ ಹೊರಟ್ಟಿ ಒಂದೇ ಕ್ಷೇತ್ರದಿಂದ ಒಂದೇ ಬಾರಿಗೆ ಗೆದ್ದು ಅತಿ ಹೆಚ್ಚು ಕಾಲ ಅಂದರೆ 45 ವರ್ಷಗಳಿಂದ ಅವರು ಸತತ ಎಂಟು ಅವಧಿಗೆ

News Updates

ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಬಾರದೆಂದು ಸಂವಿಧಾನದಲ್ಲಿದೆಯೇ? : ಸಚಿವ ಸಂತೋಷ ಲಾಡ್

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ಕರೆಯಬಾರದೆಂದು ಸಂವಿಧಾನದಲ್ಲಿದೆಯೇ ಎಂದು ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು. ಬಳ್ಳಾರಿ: ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಕರೆಯಬಾರದೆಂದು ಸಂವಿಧಾನದಲ್ಲಿ

News Updates

ಇಂದಿನಿಂದ ಜಾತಿಗಣತಿ ಆರಂಭ: ವಿದ್ಯುತ್ ಮೀಟರ್ ರೀಡರ್ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯ

ಜಾತಿ ಗಣತಿ ಸಂಬಂಧ ಸಾರ್ವಜನಿಕರು ಮೀಟರ್ ರೀಡರ್​​ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸಲು ಸಹಕರಿಸಿ, ಅನುಕೂಲ ಮಾಡಿಕೊಡುವಂತೆ ಹಿಂದುಳಿದ ವರ್ಗಗಳ ಆಯೋಗವು ಮನವಿ ಮಾಡಿದೆ.

News Updates

ತಮಿಳುನಾಡು | ಎನ್‌ಡಿಎ ಗೆದ್ದರೆ ಪಳನಿಸ್ವಾಮಿ ಸಿಎಂ: ನೈನಾ‌ರ್ ನಾಗೇಂದ್ರನ್

ತಿರುಚಿರಾಪಳ್ಳಿ (ತಮಿಳುನಾಡು): 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಪಡೆದರೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾ‌ರ್

error: Content is protected !!