ಶ್ರೀಕಾಕುಳಂ ಕಾಲ್ತುಳಿತ:ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪಿಎಂಒ
ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಶನಿವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ […]










